ರಾಜ್ಯಕ್ಕೆ ಮುಂಗಾರು ಮಳೆ ಆಗಮನ
ರಾಜ್ಯಾದ್ಯಂತ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಉಡುಪಿ, ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.