ಕರ್ನಾಟಕದ 14 ಜಿಲ್ಲೆಗಳಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡಿದೆ. ಇನ್ನುಳಿದ 14 ಜಿಲ್ಲೆಗಳಲ್ಲಿ 2ನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿದೆ.
ಯಾವ್ಯಾವ ಕ್ಷೇತ್ರದಲ್ಲಿ ಮೇ 7 ರಂದು ಚುನಾವಣೆ ನಡೆಯುತ್ತಿದೆ ಎಂದು ನೋಡುವುದಾದರೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ.
Post a comment
Log in to write reviews