Samayanews.

Samayanews.

2024-12-24 12:40:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್ 25ರಿಂದ ಜುಲೈ5 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ಪ್ರಕಟಿಸಿದೆ.

ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.21.65 ಬಾಲಕರು ಪಾಸ್ ಆಗಿದ್ದರೆ, ಶೇ. 26.55 ಬಾಲಕಿಯರು ಉತೀರ್ಣರಾಗಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

img
Author

Post a comment

No Reviews