Samayanews.

Samayanews.

2024-12-24 12:57:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

5 ವರ್ಷದ ಕಂದಮ್ಮನ ಪ್ರಾಣ ತೆಗೆದ ಅಪಘಾತ

ಮೈಸೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ.‌

ಲಿಖಿತ್ ಮೃತ ಮಗು ಎಂದು ತಿಳಿದು ಬಂದಿದೆ.ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಬೈಕ್‌ಗೆ ಹಿಂಬದಿಯಿಂದ ಬಂದು ಕಾರು ಗುದ್ದಿದಿದ ಪರಿಣಾಮ  ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ

ಮಗು ಕಳೆದುಕೊಂಡು ಪೋಷಕರ ರೋಧನೆ ಮುಗಿಲು ಮಟ್ಟಿದಿದ್ದು. ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

img
Author

Post a comment

No Reviews