Samayanews.

Samayanews.

2024-12-24 12:47:06

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

8 ದಿನಗಳ ಬಳಿಕ ಮಹಿಳೆಯ ಮೃತದೇಹ ಪತ್ತೆ : ಶಿರೂರು

ಕಾರವಾರ: ಅಂಕೋಲಾದ ಶಿರೂರಿನಲ್ಲಿ ಇತ್ತೀಚಿಗೆ ಸಂಭವಿಸಿದ್ದ ಗುಡ್ಡಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ ಸಣ್ಣಿ ಹನುಮಂತ ಗೌಡ (57) ಎಂಬ ಮಹಿಳೆಯ ಶವ 8 ದಿನಗಳ ಬಳಿಕ ದೊರೆತಿದೆ.

ಇವರು ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪದಿಂದ ಕಾಣೆಯಾಗಿದ್ದರು.ನಾಪತ್ತೆಯಾದ 11 ಮಂದಿಯ ಪೈಕಿ 8 ಮೃತದೇಹಗಳು ಸಿಕ್ಕಿವೆ. ಕೇರಳದ ಲಾರಿ ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಸೇನಾಪಡೆ, ಎನ್​ಡಿಆರ್​​ಎಫ್, ಎಸ್​ಡಿಆರ್​ಎಫ್, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾಣೆಯಾದವಾರಿಗಾಗಿ ಶೋಧಕಾರ್ಯ  ಮುಂದುವರಿದಿದೆ.

img
Author

Post a comment

No Reviews