Samayanews.

Samayanews.

2024-12-24 12:39:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪಾಪದ ಕೊಡ ತುಂಬಿರುವ ಸರ್ಕಾರ ಶೀಘ್ರ ಪತನ-ಹೆಚ್ಡಿಕೆ 

ನಾವು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹೋಗುವುದಿಲ್ಲ, ಪಾಪಗಳ ಕೊಡ ತುಂಬಿರುವುದರಿಂದ ಕಾಂಗ್ರೆಸ್ ಸರ್ಕಾರ ತನ್ನಷ್ಟಕ್ಕೆ ತಾನೇ ಪತನಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಈ ಕುರಿತು ಮಾಧ್ಯಮರೊಂದಿಗೆ ಮಾತನಾಡಿದ ಅವರು, 2028 ರ ಮೊದಲು ಕರ್ನಾಟಕವು ಕ್ಷಿಪ್ರ ವಿಧಾನಸಭೆ ಚುನಾವಣೆಯ ಎದುರಿಸಬಹುದು, ಚುನಾವಣೆ ನಡೆದರೆ ರಾಮನಗರ ಜಿಲ್ಲೆಯ ನಾಲ್ಕೂ ಸ್ಥಾನಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಲಿದೆ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು. ತಮ್ಮ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸುವಂತೆ ಜೆಡಿಎಸ್ ಕಾರ್ಯಕರ್ತರು ಸಾರ್ವಜನಿಕ ಸಭೆಯಲ್ಲಿ ಒತ್ತಡ ಹೇರಿದ್ದರೂ ಕುಮಾರಸ್ವಾಮಿ ಅವರ ಬೇಡಿಕೆಗೆ ಮಣಿದಿರಲಿಲ್ಲ. ಯಾರೇ ಅಭ್ಯರ್ಥಿಯಾಗಲಿ, ಆ ವ್ಯಕ್ತಿಯ ಗೆಲವಿಗೆ ನೀವು ಶ್ರಮಿಸಬೇಕು ಹೇಳಿದರು.

img
Author

Post a comment

No Reviews