ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ.
ಬಸ್ ಬಿಸಿರೋಡ್ ಭಾಗದಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ.
Post a comment
Log in to write reviews