Samayanews.

Samayanews.

2024-12-24 12:59:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

ಕಲಬುರಗಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಇಂದ್ರಪಾಡ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಕಲ್ಲಮ್ಮ ಬಸ್ಸಪ್ಪ ಹೆಳವರ ಮೃತ ಮಹಿಳೆ.
ಮೃತ ಮಹಿಳೆ ಕಲ್ಲಮ್ಮ ಕುರಿ ಮೇಯಿಸಲು ಹಳ್ಳದ ಕಡೆ ಹೋಗಿದ್ದರು. ಈ ವೇಳೆ ಹಳ್ಳದ ದಂಡೆಯಲ್ಲಿ ವಿದ್ಯುತ್ ತಂತಿ ಕಟ್ಟಾಗಿ ಬಿದ್ದಿದ್ದ ಹಿನ್ನಲೆ ತಂತಿ ತಗುಲಿ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ  ಸುಲೆಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

img
Author

Post a comment

No Reviews