ಮಹಿಳೆ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.
ಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಇತ್ತ ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿ, ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.
Post a comment
Log in to write reviews