ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಮೇ 9ರಂದು ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಪ್ರಕಟಿಸಲಾಗುವುದು.
ಮೂರು ಪದವೀಧರ, ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮೇ 9ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ.
ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಮತ ಎಣಿಕೆ ನಡೆಯಲಿದೆ.
ಮೇ 9ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಮೇ 16 ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
Tags:
- India News
- Kannada News
- vidhan parishad
- vidhan parishad election
- vidhan parishad 2022
- vidhan parishad election maharashtra 2022
- vidhan parishad election process
- vidhan parishad nivadnuk
- vidhan parishad election maharashtra
- vidhan parishad live
- vidhan parishad result
- vidhan parishad nikal
- maharashtra vidhan parishad
- vidhan parishad election 2022
- vidhan parishad election result
- vidhan parishad election result 2022
Post a comment
Log in to write reviews