Samayanews.

Samayanews.

2024-11-15 07:53:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ರಮವಾಗಿ ಸಿಮ್‌ಕಾರ್ಡ್‌ಗಳನ್ನ ಸಾಗಿಸಲು ಯತ್ನ: ಬಂಧನ

ಬೆಂಗಳೂರು: ಏರ್ಟೆಲ್ ಸೇರಿದಂತೆ ಹಲವು ಕಂಪನಿಗಳ 24 ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನ ಸಾಗಿಸುತಿದ್ದ ಆರೋಪಿಯನ್ನ  ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣ ನಿವಾಸಿ ಶ್ರೀನಿವಾಸ್ ರಾವ್ ಎನ್ನುವ ಆರೋಪಿ ಕೋರಿಯರ್‌ ಕಂಪನಿಗಳ ಮುಖಾಂತರ ದೇಶದ ವಿವಿಧ ಭಾಗಗಳಿಂದ ಅಕ್ರಮವಾಗಿ ಲಗೇಜ್ ಬ್ಯಾಗ್ ನಲ್ಲಿ ಸಿಮ್‌ ಕಾರ್ಡ್‌ಗಳನ್ನು ಸಂಗ್ರಹಿಸಿ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿರುವಾಗ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ವಶಕ್ಕೆಪಡೆದು ತನಿಖೆಯನ್ನು ಚುರುಕು ಗೊಳಿಸಿದ್ದಾರೆ.
 

img
Author

Post a comment

No Reviews