Samayanews.

Samayanews.

2024-12-23 10:10:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಯೋಧ್ಯೆ ಭೂಮಿ ಹೊರಗಿನವರಿಗೆ ಮಾರಾಟವಾಗುತ್ತಿದೆ: ಅಖೀಲೇಶ್ ಯಾದವ್ 

ಲಕ್ನೋ: ಅಯೋಧ್ಯೆಯಲ್ಲಿ ಭೂಮಿಯನ್ನು ಹೊರಗಿನವರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಎಸ್‌ಪಿ ಮುಖ್ಯಸ್ಥ ಅಖೀಲೇಶ್ ಯಾದವ್ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ಅಲ್ಲದೆ ಈ ಭೂ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂ ಮಾಫಿಯಾ ಇದೀಗ ಬಯಲಾಗಿದೆ. ಬಿಜೆಪಿ ಆಡಳಿತದಲ್ಲಿ ಈ ಸತ್ಯ ಹೊರ ಬಂದಿದೆ. ಹೊರಭಾಗದ ಜನರು ಅಯೋಧ್ಯೆಯಲ್ಲಿ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

img
Author

Post a comment

No Reviews