ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಶುಕ್ರವಾರದಿಂದ ಭಾನುವಾರದವರೆಗೆ ವರ್ಷಧಾರೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 17ರಿಂದ ಕರಾವಳಿ ಹಾಗೂ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಮುಂಗಾರು ಪೂರ್ವ ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವು ಕಡೆ ಮಳೆಯಾಗಲಿದೆ. ಕೆಲವೆಡೆ ಬಿರುಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
Tags:
- India News
- Kannada News
- heavy rains to hit telugu states in next 3 days
- farm forecast
- long-term ag forecast
- ag forecast
- heavy rains to hit telangana in next 72 hours
- ten day european weather forecast
- rains in next 72 hours
- heavy rain forecast due to gulaba ne shahin cyclone
- weather forecast
- seven day weather forecast
- ten day forecast
- cyclone forecast
- cyclone jowad landfall in odisha update news
- weather for the week ahead
- cyclone saudi arabia
- cyclone jowad coming in odisha
Post a comment
Log in to write reviews