ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿ ಮತ್ತೆ ಶಾಕ್ ಕೊಟ್ಟಿದ್ದಾರೆ. ೩೨ ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವ ಕಾರಣ ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ಮಾಲ್ ಗೆ ಬೀಗ ಹಾಕಿದ್ದಾರೆ.
ಈ ಹಿಂದೆಯೂ ಹಲವು ಬಾರಿ ಮಂತ್ರಿಮಾಲ್ ಗೆ ತೆರಿಗೆ ಹಣ ಪಾವತಿಸುವಂತೆ ಪಾಲಿಕೆ ಅಧಿಕಾರಿಗಳು ಸೂಚಿಸಿದ್ದರು. ನೋಟಿಸ್ ಕೂಡ ನೀಡಲಾಗಿತ್ತು, ಆದರೆ ಮಾಲ್ ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಇಂದು ತೆರಿಗೆ ವಿಭಾಗದ ಅಧಿಕಾರಿಗಳು ಮಾಲ್ ಸೀಸ್ ಮಾಡಿದ್ದಾರೆ.
Tags:
- India News
- Kannada News
- mantri mall
- mantri mall bangalore
- mantri square mall
- mantri
- mantri malls
- mantri mall malleshwaram
- mantri square mall bangalore
- mantri square mall bangalore india | what to expect
- mantri square
- mantri mall case
- mantri mall trick
- mantri mall tricks
- mantri mall shopping vlog
- on mantri mall
- bangalore mantri mall
- mantri mall app
- mantri mall raid
- inox mantri mall
Post a comment
Log in to write reviews