ಮೇ 04 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವೆ ಪಂದ್ಯ ನಡೆಯಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿ ಬಿ ತಂಡವು ಮೊದಲು ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿತು. ಇತ್ತ ಬ್ಯಾಟಿಂಗ್ ಆರಂಭಿಸಿದ ಗುಜರಾತ್ ತಂಡ 19.3 ಓವರ್ ಗೆ 147 ರನ್ ಗಳಿಸಿ ಆಲೌಟ್ ಆಯಿತು. ಈ ಸಾಧಾರಣ ಮೊತ್ತ ಬೆನ್ನಟ್ಟಿದ ಆರ್ ಸಿ ಬಿ 6 ಓವರ್ ಬಾಕಿ ಇರುವಾಗಲೇ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.
Post a comment
Log in to write reviews