ಬಿಟ್ ಕಾಸಯಿನ್ ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಎಸ್‌ಐಟಿ, ಐಜಿಪಿ ಸಂದೀಪ್ ಪಾಟೀಲ್‌ಗೆ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಎಸಿಐಟಿ ನೋಟಿಸ್ ನೀಡಿತ್ತು .ಆದರೆ ಸಂದೀಪ್ ಪಾಟೀಲ್, ವಿಚಾರಣೆಗೆ ಹಾಜರಾಗಿರಲಿಲ್ಲ ಈ ಬಗ್ಗೆ ಕಾರಣ ತಿಳಿಸುವಂತೆ ನೋಟಿಸ್ ನಲ್ಲಿ ಎಸ್‌ಐಟಿ ಸೂಚಿಸಿದೆ.
ಬಿಟ್ ಕಾಯಿನ್ ಹಗರಣ ನಡೆದ ಸಂದಭ೯ದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಹೀಗಾಗಿ ಅವರಿಗೂ ಹಗರಣದ ಉರುಳು ಸುತ್ತಿಕೊಂಡಿದೆ.
Post a comment
Log in to write reviews