Samayanews.

Samayanews.

2024-12-23 11:38:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭೀಕರ ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌

ಭೀಕರ ಪ್ರವಾಹಕ್ಕೆ ಬ್ರೆಜಿಲ್‌ ನ ದಕ್ಷಿಣ ರಾಜ್ಯವಾದ  ರಿಯೊ ಗ್ರಾಂಡೆ ಡೊ ಸುಲ್‌ ತತ್ತರಿಸಿ ಹೋಗಿದೆ. ಪ್ರವಾಹದಿಂದ ರಾಜ್ಯದಲ್ಲಿ ಕಳೆದ ಏಳು ದಿನಗಳಲ್ಲಿ 75ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 103 ಮಂದಿ ಕಾಣೆಯಾಗಿದ್ದಾರೆ. ಮಳೆಯಿಂದಾಗಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿದೆ. 88,000ಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ.

ಅದರಲ್ಲಿ 16,000 ನಿರಾಶ್ರಿತರನ್ನು ತಾತ್ಕಾಲಿಕ ಆಶ್ರಯತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

img
Author

Post a comment

No Reviews