Samayanews.

Samayanews.

2024-12-24 12:54:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿದ್ಯುತ್ ತಗಳಿ ದಂಪತಿ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಗ್ರಾಮದ ಕಾಟೀಹಳ್ಳಿ ನಡೆದಿದೆ.

ಲತಾ ಹಾಗೂ ನಾಗರಾಜ್ ಮೃತ  ದುರ್ದೈವಿ ದಂಪತಿ. ತಮ್ಮ ಜಮೀನಿನಲ್ಲಿ ಗುರುವಾರ  ಕೆಲಸ ಮಾಡುತ್ತಿದ್ದ ವೇಳೆ ಟ್ರಾನ್ಸ್‌ಫಾರ್ಮರ್​ನಿಂದ ವಿದ್ಯುತ್ ಗ್ರೌಂಡ್ ಆಗಿದ್ದನ್ನು ಗಮನಿಸಿದೆ ತೆರಳಿದ ಪರಿಣಾಮ ಶಾಕ್​ ತಗುಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಮಾಯಕೊಂಡ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ತಕ್ಷಣ ಗ್ರಾಮಕ್ಕೆ ತೆರಳಿ ಸಂತಾಪ ಸೂಚಿಸಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.‌

img
Author

Post a comment

No Reviews