Samayanews.

Samayanews.

2024-12-23 11:35:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್ ಕಾರ್ಪೋರೇಟರ್ ಗೆ ಡಿಕೆಶಿ ಕಪಾಳ ಮೋಕ್ಷ : ಹಾವೇರಿ

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಪೋರೇಟರ್ ಗೆ ಡಿ.ಕೆ.ಶಿವಕುಮಾರ್ ಕಪಾಳ ಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗ್ತಿದೆ.

ಮೇ ೫ ರಂದು  ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು “ಡಿಕೆ ಡಿಕೆ” ಎಂದು ಘೋಷಣೆ ಕೂಗುತ್ತಿದ್ದರು.

ನಂತರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಾರಿನಿಂದ ಕೆಳಗಿಳಿದು ಬಂದರು. ಕಾಂಗ್ರೆಸ್‌ ಕಾರ್ಪೊರೇಟರ್‌ ಅಲ್ಲಾವುದ್ದೀನ್‌ ಮನಿಯಾರ್‌ ಡಿ.ಕೆ.ಶಿ ಹೆಗಲ ಮೇಲೆ ಕೈ ಹಾಕಿದರು. ಸಿಡಿದೆದ್ದ ಡಿ.ಕೆ.ಶಿ ಕಪಾಳಕ್ಕೆ ಬಾರಿಸಿದ್ದಾರೆ.

ಈ ವಿಡಿಯೋವನ್ನು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್(ಹಿಂದಿನ ಟ್ವಿಟರ್) ನಲ್ಲಿ ಹಂಚಿಕೊಂಡಿದೆ.

img
Author

Post a comment

No Reviews