Samayanews.

Samayanews.

2024-12-24 01:05:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೇಲ್ಮನೆ ಚುನಾವಣೆ : ಡಾ. ಯತೀಂದ್ರ ಸಿದ್ದರಾಮಯ್ಯ ಎಂಎಲ್ಸಿ ಫಿಕ್ಸ್.

ಕಾಂಗ್ರೆಸ್‌ ಪಕ್ಷಕ್ಕೆ ಸಿಗುವ ಏಳು ಸ್ಥಾನಗಳಲ್ಲಿ ಮೊದಲನೇ ಆಯ್ಕೆಯಾಗಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ. ಗೋವಿಂದರಾಜು ಮತ್ತು ಬೋಸರಾಜುರವರನ್ನ ವರಿಷ್ಠರ ಮನವೊಲಿಸಿ ಮತ್ತೊಂದು ಅವಧಿಗೆ ಮುಂದುವರೆಯಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಲು ನಾಯಕರು ಉತ್ಸುಕರಾಗಿದ್ದಾರೆ. ಈ ನಿಟ್ಟಿನಲ್ಲಿ ಹೈಕಮಾಂಡ್‌ ಸೇರಿದಂತೆ ಡಾ.ಯತೀಂದ್ರ ಆಯ್ಕೆಯಾಗ ಬಹುದು ಎಂದು ರಾಜ್ಯ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ

img
Author

Post a comment

No Reviews