Samayanews.

Samayanews.

2024-12-24 12:26:09

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

ಹಾವೇರಿ: ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಟ್ಟಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ.

ತಂದೆ ಕರಿಬಸಪ್ಪ (45), ಮಗ ದರ್ಶನ್‌ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ತುಂಗಭದ್ರ ನದಿ ದಡದಲ್ಲಿ ಹಾಕಿದ್ದ ಮೋಟಾರ್ ಪಂಪ್‌ಸೆಟ್ ರಿಪೇರಿ ಮಾಡುತ್ತಿದ್ದಾಗ ಈ ಅವಗಢ  (Electric Shock) ಸಂಭವಿಸಿದೆ ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

img
Author

Post a comment

No Reviews