Samayanews.

Samayanews.

2024-12-24 12:43:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದು ಎಸ್ಸೆಸ್ಸೆಲ್ಸಿ 3 ರ ಪರೀಕ್ಷೆ ಫಲಿತಾಂಶ

ಬೆಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆ 3ರ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟವಾಗಲಿದೆ

ಆಗಸ್ಟ್‌ 2 ರಿಂದ  9 ರವರೆ ಗೆ ,ರಾಜ್ಯ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು 97 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋದಾಯಿಸಿ ಕೊಂಡಿದ್ದು, ಪರೀಕ್ಷೆ ಬರೆದ್ದಿದ್ದರು.ಇದೀಗ ಮೌಲ್ಯ ಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು ಸೋಮವಾರಮಧ್ಯಾನ12ಗಂಟೆಗೆhttps://karresults.nic.in/first_sl_kar.asp ವೆಬ್‌ ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

img
Author

Post a comment

No Reviews