ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಡೆದಿದೆ.
ಕಾರ್ಮಿಕರು ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ. ಗಾಯಗೊಂಡ ಮಹಿಳೆಯರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಹೆಂಚಿನ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದು ಸಂಪೂರ್ಣ ಹಾನಿಯಾಗಿದೆ. ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Tags:
- India News
- Kannada News
- explosives
- manufacturing mortar shells
- explosives factory
- explosive facts
- explosives mixer
- #explosives
- power plant explosion
- explosive material
- explosive accident
- high explosives
- bulk explosives
- explosive laws
- explosives safety
- explosive
- filling shells with explosives
- noble's explosives
Post a comment
Log in to write reviews