Samayanews.

Samayanews.

2024-05-20 09:41:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಫಾದರ್‌ ಸಿನಿಮಾಗೆ ಅದ್ದೂರಿ ಚಾಲನೆ ನೀಡಿದ ಚಿತ್ರತಂಡ

ಏಪ್ರಿಲ್ 27ರಂದು ಡಾರ್ಲಿಂಗ್ ಕೃಷ್ಣ ನಟನೆಯ ಫಾದರ್ ಸಿನಿಮಾ ಮುಹೂರ್ತ ಬಂಡಿಕಾಳಮ್ಮ ದೇವಾಲಯದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು, ಈ ಸಿನಿಮಾ ಡಾರ್ಲಿಂಗ್ ಕೃಷ್ಣ ವೃತ್ತಿ ಜೀವನದಲ್ಲಿ  ದೊಡ್ಡ ಸಿನಿಮಾವಾಗಲಿದೆ. ಈ ಚಿತ್ರದಲ್ಲಿ ತಂದೆ ಮತ್ತು ಮಗನ ಬಾಂಧವ್ಯದ ಕಥೆಯನ್ನು ತೋರಿಸಲಿದ್ದೇವೆ ಎಂದು ನಿರ್ದೇಶಕ ಆರ್ ಚಂದ್ರು ತಿಳಿಸಿದರು.

img
Author

Post a comment

No Reviews