ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಪುಷ್ಪ ಖ್ಯಾತಿಯ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪದ ಮೇಲೆ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ರವಿಚಂದ್ರ ಅವರ ನಿವಾಸದಲ್ಲಿ ಯಾವುದೆ ಅನುಮತಿ ಪಡೆಯದೆ ಬೃಹತ್ ಸಾರ್ವಜನಿಕ ಸಭೆ ನಡೆಸಿದ ಆರೋಪದ ಮೇಲೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ರವಿಚಂದ್ರ ರೆಡ್ಡಿ ಅವರು ಈ ಸಭೆಗೆ ಅನುಮತಿ ಪಡೆಯದೇ ಅಲ್ಲು ಅರ್ಜುನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಆರೋಪ ಎದುರಿಸುತ್ತಿದ್ದಾರೆ. ಹೀಗಾಗಿ ನಟ ಅಲ್ಲು ಅರ್ಜುನ್ ಮತ್ತು ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Tags:
- India News
- Kannada News
- allu arjun
- complaint against allu arjun
- case against allu allu arjun spotted
- fir againt allu arjun
- allu arjun pushpa
- case against mallu arjun
- allu arjun news
- allu arjun movies
- police complaint filed against allu arjun
- police complaint filed against allu arjun for
- case files on allu arjun
- allu arjun institue ad
- case against allu arjun
- against
- allu arjun family
- allu arjun interview
- police complaint filed against allu arjun for misleading
- allu arjun fir
Post a comment
Log in to write reviews