Samayanews.

Samayanews.

2024-12-24 12:36:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಿಟ್ ಆ್ಯಂಡ್ ರನ್: ಮೂವರು ವಿದ್ಯಾರ್ಥಿಗಳು ಬಲಿ

ಬೆಂಗಳೂರು, ಸೆ.12:  ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು (Students) ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ನಡೆದಿದೆ.

ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ರೋಹಿತ್​​(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು.

ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿದ್ದು. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್​​​ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

img
Author

Post a comment

No Reviews