ಮೊದಲಿಗೆ ಒಂದು ಬೌಲ್ ನಲ್ಲಿ ನಾಲ್ಕು ಟೀ ಸ್ಪೂನ್ ಕಾಫಿ ಪುಡಿಯನ್ನು ತೆಗೆದುಕೊಂಡು ಅದಕ್ಕೆ ಮೂರು ಟೀ ಸ್ಪೂನ್ ಅಲೋವೆರಾ ಜೆಲ್ ಅನ್ನು ಸೇರಿಸಿ ಎರಡು ಟೀ ಸ್ಪೂನ್ ಕೊಬ್ಬರಿ ಎಣ್ಣೆ, ಅರ್ಧ ಕಪ್ ನೀರು ಸೇರಿಸಿ ಮಿಶ್ರಣ ಸಿದ್ದಪಡಿಸಿಕೊಳ್ಳಿ. ಇದನ್ನು ನಿಮ್ಮ ಕೂದಲಿಗೆ ಹಚ್ಚಿ ಒಂದು ಗಂಟೆ ನಂತರ ಶಾಂಪೂವಿನಿಂದ ನಿಮ್ಮ ಕೂದಲನ್ನು ತೊಳೆಯಿರಿ. ಇದು ನಿಮ್ಮ ಬೆಳ್ಳಗಾದ ಕೂದಲನ್ನು ಕ್ರಮೇಣವಾಗಿ ಕಪ್ಪಾಗಿಸಲು ಸಹಾಯ ಮಾಡುತ್ತದೆ.
Post a comment
Log in to write reviews