ಕರ್ನಾಟಕ
ಯುವಕರ ಮೇಲೆ ಹಲ್ಲೆ ಮಾಡಿದ ಇನ್ಸ್ಪೆಕ್ಟರ್ ಈರಪ್ಪ ರಿತ್ತಿ: ಪಿಎಸ್ಐ ಅಮಾನತ್ತಿಗೆ ಆಗ್ರಹಿಸಿ ಲಕ್ಷ್ಮೇಶ್ವರ ಬಂದ್,
ಗದಗ: ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಮೆರವಣಿಗೆ ಸಾಗುತ್ತಿದ್ದಾಗ ಸಮಯದಲದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಗೆ ನಡೆದಿದು ಅಲ್ಲಿದ ಪೊಲೀಸ್ ಇನ್ಸ್ಪೆಕ್ಟರ್ ಈರಪ್ಪ ರಿತ್ತಿ ಎನ್ನುವವರು ಏಕಪಕ್ಷೀಯ ಧೋರಣೆ ತಳೆದು ಗೋಸಾವಿ ಸಮುದಾಯದ ಯುವಕರ ಮೇಲೆ ಹಲ್ಲೆ ನಡೆಸಿದರೆ. ಶ್ರೀರಾಮ ಸೇನೆ ಮತ್ತು ಗೋಸಾವಿ ಸಮುದಾಯ ಯುವಕರ ಮೇಲೆ ಹಲ್ಲೆ ನಡೆಸಿದನ್ನು ಖಂಡಿಸಿ ಪೊಲೀಸ್ ಇನ್ಸ್ಪೆಕ್ಟರ್ ಈರಪ್ಪ ರಿತ್ತಿ ವಿನಾಕಾರಣ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ, ಅವರನ್ನು ಕೂಡಲೇ ಅಮಾನತ್ತು ಮಾಡಬೇಕೆಂದು ಶ್ರೀರಾಮಸೇನೆ ಹೇಳಿಕೆಯೊಂದನ್ನು ನೀಡಿದೆ.
ಗೋಸಾವಿ ಸಮುದಾಯದ ಯುವಕರ ಮೇಲೆ ಹಲ್ಲೆ ನಡೆಸಿದನ್ನು ಖಂಡಿಸಿ . ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದರೆ ಶ್ರೀರಾಮ ಸೇನೆ ಮತ್ತು ಗೋಸಾವಿ ಸಮಾಜ ನೀಡಿದ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಪಟ್ಟಣದ ಮುಖ್ಯ ಮಾರ್ಕೆಟ್ ನಲ್ಲಿ ಅಂಗಡಿಗಳೆಲ್ಲ ಬಂದ್ ಆಗಿವೆ.
Post a comment
Log in to write reviews