ಪ್ರವಾಹ ಮುನ್ಸೂಚನೆ ಪಡೆಯಲು ರಾಜಕಾಲುವೆಗೆ ಸೆನ್ಸರ್ ಅಳವಡಿಕೆ : ಬೆಂಗಳೂರು
ಮುಂಗಾರು ಮಳೆ ಆರಂಭಕ್ಕೂ ಮುನ್ನ ಪ್ರವಾಹ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಸೆನ್ಸರ್‌ಗಳ ಅಳವಡಿಕೆಯಿಂದ ರಾಜಕಾಲುವೆಗಳ ನೀರಿನ ಮಟ್ಟವನ್ನು ಅಂತರ್ಜಾಲದ ಮೂಲಕ ಕೆಎಸ್ ನಿಯಂತ್ರಣ ಕೊಠಡಿಗೆ ರವಾನಿಸಲಾಗುತ್ತದೆ. ನಿಯಂತ್ರಣ ಕೊಠಡಿಯಲ್ಲಿ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯುವಂತಹ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಮಳೆ ಬಂದಾಗ ನಗರದಲ್ಲಿ ಪ್ರವಾಹ ಉಂಟಾಗುವುದನ್ನು ಮೊದಲೇ ತಿಳಿಯಲು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಹಯೋಗದಲ್ಲಿ ರಾಜಕಾಲುವೆಗಳ 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕ ಅಳವಡಿಸಲಾಗಿದೆ. ಈ ಬಾರಿ ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಅವಘಡ ತಪ್ಪಿಸಲು ತಡೆಯಲು ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ.
ಮುಂಗಾರು ಮಳೆ ಆರಂಭಕ್ಕೂ ಮುನ್ನ ಪ್ರವಾಹ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಸೆನ್ಸರ್‌ಗಳ ಅಳವಡಿಕೆಯಿಂದ ರಾಜಕಾಲುವೆಗಳ ನೀರಿನ ಮಟ್ಟವನ್ನು ಅಂತರ್ಜಾಲದ ಮೂಲಕ ಕೆಎಸ್ ನಿಯಂತ್ರಣ ಕೊಠಡಿಗೆ ರವಾನಿಸಲಾಗುತ್ತದೆ. ನಿಯಂತ್ರಣ ಕೊಠಡಿಯಲ್ಲಿ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯುವಂತಹ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
Tags:
- India News
- Kannada News
- bangalore flood
- bangalore floods
- bangalore flood 2022
- bangalore flood news
- bangalore rain flood
- bangalore flood today
- bangalore floods live
- bangalore flood news today
- bangalore airport flooded
- bangalore
- bangalore airport
- forecast
- bangalore monsoons
- bangalore rain
- bangalore rain today
- bangalore rains
- bangalore rain status
- bengaluru weather forecast
Post a comment
Log in to write reviews