
ಗಾಝಾ : ಗಾಝಾದ ಅಲ್-ಬುರೇಜ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ.
ಅಲ್-ಬುರೇಜ್ ನಿರಾಶ್ರಿತರ ಶಿಬಿರ ಪ್ರದೇಶದಲ್ಲಿರುವ ಅಬ್ದುಲ್ ಹದಿ ಕುಟುಂಬದ ಮೂರು ಅಂತಸ್ತಿನ ಮನೆಯನ್ನು ಗುರಿಯಾಗಿಸಿ ಇಸ್ರೇಲ್ ಯುದ್ಧವಿಮಾನ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮಕ್ಕಳ 17 ಮಂದಿ ಸಾವನ್ನಪ್ಪಿದ್ದು ಇತರ ಹಲವರು ಗಾಯಗೊಂಡಿರುವುದಾಗಿ ಏಜೆನ್ಸಿಯ ವಕ್ತಾರರು ಹೇಳಿದ್ದಾರೆ.
Post a comment
Log in to write reviews