Samayanews.

Samayanews.

2024-12-23 10:14:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

 ಬಿಗಿಭದ್ರತೆಯೊಂದಿಗೆ ಜೆ ಡಿ ಸ್‌ ಪ್ರತಿಭಟನೆ : ಹಾಸನ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ತನ್ನ ಎರಡನೇ ಸುತ್ತಿನ ಮತದಾನಕ್ಕೆ ಸಜ್ಜಾಗುತ್ತಿದೆ. ಮತ್ತೊಂದೆಡೆ, ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣನವರ ಬಂಧನವಾಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಹೊಳೆನರಸೀಪುರದಲ್ಲಿ ಇಂದು ಜೆಡಿಎಸ್ ಪ್ರತಿಭಟನೆ - ಭಾರೀ ಬಿಗಿಭದ್ರತೆ

ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣನವರನ್ನು ಎಸ್‌ಐಟಿ ಬಂಧಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜೆಡಿಎಸ್‌ ಕಾರ್ಯಕರ್ತರು ಹೊಳೆನರಸೀಪುರ ತಾಲೂಕು ಕೇಂದ್ರದಲ್ಲಿ ಭಾನುವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ಬೆಳಗ್ಗೆ 10 ಗಂಟೆಗೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಆನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಸಾಧ್ಯತೆಗಳಿವೆ. ಆ ಹಿನ್ನೆಲೆಯಲ್ಲಿ ತಾಲೂಕು ಕೇಂದ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

img
Author

Post a comment

No Reviews