Samayanews.

Samayanews.

2024-12-24 12:14:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪಾಕಿಸ್ತಾನ ಭೂಕುಸಿತ: 9 ಮಕ್ಕಳು ಸೇರಿದಂತೆ 12 ಮಂದಿ ಸಾವು

ಭಾರಿ ಮಳೆಯಿಂದಾಗಿ ವಾಯವ್ಯ ಪಾಕಿಸ್ತಾನದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 9 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಶೇಷಗಳ ಅಡಿಯಿಂದ ಎಲ್ಲಾ 12 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 9 ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ದೇಶದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 

img
Author

Post a comment

No Reviews