Samayanews.

Samayanews.

2024-12-24 12:28:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಗುಂಡ್ಲುಪೇಟೆ: ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಪರಮಾಪುರ ಗ್ರಾಮದ ಶಿವಲಿಂಗಪ್ಪ ಅವರಿಗೆ ಸೇರಿದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕ ಗಾಬರಿಗೊಂಡು ಅಲ್ಲಿಂದ ತೆರಳಿದ್ದಾರೆ.  ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಚಿರತೆ ಸೆರೆಗೆ ಬೋನು ಅಳವಡಿಸಿ, ಚಿರತೆಯ ಚಲನವಲನ ವೀಕ್ಷಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಸುಳಿಯದಂತೆ ಗ್ರಾಮಸ್ಥರಿಗೆ ಇಲಾಖೆ ಎಚ್ಚರಿಕೆ ನೀಡಿದ್ದಾರೆ.
 

img
Author

Post a comment

No Reviews