Samayanews.

Samayanews.

2024-12-24 12:48:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದ್ವಿಚಕ್ರ ವಾಹನಕ್ಕೆ ನಾಯಿಯ ಮೃತದೇಹ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ: ನಾಯಿಯ ಮೃತದೇಹವನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ವ್ಯಕ್ತಿಯೋರ್ವ ಎಳೆದೊಯ್ದಿರುವ ಘಟನೆ ಕಾಪು ತಾಲೂಕಿನ  ಶಿರ್ವ ಪೇಟೆಯಲ್ಲಿ ನಡೆದಿದೆ.

ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ನಾಯಿಯನ್ನು ಸುಮಾರು ಐದು ಕಿಲೋ ಮೀಟರ್ ದೂರ ಎಳೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

 ಈ ಶಿರ್ವ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

img
Author

Post a comment

No Reviews