Samayanews.

Samayanews.

2024-12-24 07:32:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೇ 8 ಬೆಂಗಳೂರಿಗೆ ಕಾವೇರಿ ನೀರು ವ್ಯತಯ : ಎಲ್ಲಿ..?

ಬೆಂಗಳೂರಿನಲ್ಲಿ ನೀರಿನ ಕೊರತೆ ಮಧ್ಯೆ ತುರ್ತು ಕಾಮಗಾರಿ ಕೈಗೊಳ್ಳಲದೆ. ಈ ಪ್ರಯುಕ್ತ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮೇ 8 ರಂದು ಬುಧವಾರ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಕಾವೇರಿ 5 ನೇ ಹಂತದ ಯೋಜನೆಯ ಸಿಪಿ 4 ಕಾಮಗಾರಿಯಡಿ ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ವಿದ್ಯುತ್ ಸಂಬಂಧಿತ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಮೇ 8 ರಂದು ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು 01 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ.

ಆದ್ದರಿಂದ ಕಾವೇರಿ 5 ನೇ ಹಂತದ ಯೋಜನೆಯ ಹಾರೋಹಳ್ಳಿ ಮತ್ತು ತಾತಗುಣಿ ಪಂಪಿಂಗ್ ಘಟಕ ವ್ಯಾಪ್ತಿಯಿಂದ ಪೂರೈಕೆ ಆಗುತ್ತಿದ್ದ ಬಡಾವಣೆಗಳಲ್ಲಿ ನೀರು ಪೂರೈಕೆಯಲ್ಲಿ ತೊಂದರೆ ಆಗಲಿದೆ.

img
Author

Post a comment

No Reviews