ಮೇ ೯ರಂದು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದರ್ ವಸತಿ ಕ್ವಾರ್ಟರ್ಸ್ ನಲ್ಲಿ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೆ ಮಲಗಿದ್ದಾಗ ೭ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರು ಸುರಬಂದರ್‌ನ ಕ್ಷೌರಿಕ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿಂದೆ ಮಾರ್ಚ್ 20 ರಂದು ಪಾಕಿಸ್ತಾನದ ಬಲೂಚಿಸ್ತಾನದ ಗ್ವಾದರ್ ಬಂದರಿನ ಮೇಲೆ ಉಗ್ರರು ದಾಳಿ ನಡೆಸಿರುವ ಸುದ್ದಿ ಬೆಳಕಿಗೆ ಬಂದಿತ್ತು. ಎಂಟು ಶಸ್ತ್ರಸಜ್ಜಿತ ಭಯೋತ್ಪಾದಕರು ಗ್ವಾದರ್ ಬಂದರಿನ ಸಂಕೀರ್ಣಕ್ಕೆ ಪ್ರವೇಶಿಸಿದ್ದರು ಎಂದು ಹೇಳಲಾಗಿದೆ.
ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿದೆ ಎಂದು ಮಕ್ರನ್ ವಿಭಾಗದ ಕಮಿಷನರ್ ಸಯೀದ್ ಅಹ್ಮದ್ ಉಮ್ರಾನಿ ಹೇಳಿದ್ದಾರೆ.
Tags:
- India News
- Kannada News
- militant attack in pakistan
- pakistan militant attack
- militant attack pakistan
- pakistan militant attack today
- pakistan taliban attack
- taliban attack in pakistan
- militant attack
- pakistani militants
- iran attacks militant bases inside pakistan
- attack in pakistan
- attack in pakistan live
- pakistan attack
- iran attacks balochi militant bases in pakistan
- taliban terrorist attack in pakistan
- iran attacks pakistan
- pakistan terrorist attack
- pakistan terror attack
Post a comment
Log in to write reviews