Samayanews.

Samayanews.

2024-12-24 12:44:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸೈಯ್ಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು

ಕಲಬುರಗಿ: ಚಿತ್ತಾಪುರ ಪಟ್ಟಣದ ಹೊರವಲಯದ ಕರದಳ್ಳಿ ರಸ್ತೆ ಪಕ್ಕದಲ್ಲಿರುವ ಸೈಯ್ಯದ್ ಪೀರ್ ದರ್ಗಾವನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ.

ದರ್ಗಾದ ಗೇಟ್ ನ ಬೀಗ ಮುರಿದು ಸುತ್ತಲೂ ಕಟ್ಟಿದ್ದ ಕಟ್ಟೆ ಮತ್ತು ದರ್ಗಾದ ಗೋಪುರವನ್ನು ದುಷ್ಕರ್ಮಿಗಳು ಧ್ವಂಸಗೊಳಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದಂತೆ ಪಿಎಸ್ ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳು ಹಾಗೂ ದರ್ಗಾದ ಉಸ್ತುವಾರಿ ಸೈಯ್ಯದ್ ಎಂಬವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

img
Author

Post a comment

No Reviews