ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲೂ ಜೈಲು ಸೇರಿದ್ದ ಮುನಿರತ್ನಗೆ ಇಂದು (ಅಕ್ಟೋಬರ್ 15) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
Post a comment
Log in to write reviews