ಬೆಳಗಾವಿ: ನರೇಗಾ ಯೋಜನೆ ಅಡಿಯಲ್ಲಿ ನಕಲಿ ಕಾಮಗಾರಿ ಮಾಡಿರುವ ಘಟನೆ ರಾಯಭಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ.
ಅಲಖನೂರ ಗ್ರಾಮದಲ್ಲಿ ವಾರ್ಡ ನಂಬರ್ 8ರಲ್ಲಿ ನಕಲಿ ದಾಖಲೆ ಸೃಷ್ಟಿಸಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಪಿಡಿಓ ರಿಂದ 20 ಜನ ಕಾರ್ಮಿಕರ ಹಾಜರಾತಿ ಮಾಡಲಾಗಿದೆ. ಅಲ್ಲದೆ ಯಾವುದೇ ಕಾಮಗಾರಿ ನಡೆಸದೆ ಇದ್ದರೂ ಗ್ರಾಮಾಭಿವೃದ್ದಿ ಅಧಿಕಾರಿ ಅವರಿಂದ ನಕಲಿ ಬಿಲ್ ಮಾಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
Post a comment
Log in to write reviews