Samayanews.

Samayanews.

2024-12-24 12:18:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಸಿಎಂ ಶೂ ಬಿಚ್ಚಿದ ಕೈ ಕಾರ್ಯಕರ್ತ…..!

ಬೆಂಗಳೂರು: ಇಂದು ನಾಡಿನೆಲ್ಲೆಡೆ ಮಹಾತ್ಮ ಗಾಂಧೀಜಿ ಜಯಂತಿ ಸಂಭ್ರಮ ಮನೆ ಮಾಡಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತಿರಂಗವನ್ನು ಹಿಡಿದುಕೊಂಡೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿನಲ್ಲಿದ್ದ ಬೂಟುಗಳನ್ನು ತೆಗೆದ ಘಟನೆ ನಡೆದಿದೆ. ಇಂದು ಗಾಂಧಿ ಜಯಂತಿ ಅಂಗವಾಗಿ ಮುಂಜಾನೆ ಸಿಎಂ ಸಿದ್ದರಾಮಯ್ಯ ಅವರು ಶ್ರದ್ಧಾಂಜಲಿ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ಧ್ವಜವನ್ನು ಹಿಡಿದುಕೊಂಡು ಅವರ ಕಾಲಿಗೆ ಬೂಟುಗಳನ್ನು ತೆಗೆದಿದ್ದಾರೆ. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು, ಶೂಗಳನ್ನು ತೆಗೆಯುವುದನ್ನು ಮುಂದುವರಿಸಿದ್ದ ಕಾರ್ಯಕರ್ತ ಕೈಯಿಂದ ಧ್ವಜವನ್ನು ತೆಗೆದುಹಾಕಿದರು. ಸದ್ಯ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

img
Author

Post a comment

No Reviews