ಈ ಹಿಂದೆ ಯಶ್ ನಟನೆಯ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಕರೀನಾ ಕಪೂರ್ ನಟಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಇದೀಗ ಕರೀನಾ ಚಿತ್ರತಂಡದಿಂದ ಹೊರ ನಡೆದಿದ್ದಾರೆ.
ಕರೀನಾ ಜಾಗಕ್ಕೆ ಈಗ ಲೇಡಿ ಸೂಪರ್ ಸ್ಟಾರ್ ನಯನತಾರಾ ಎಂಟ್ರಿ ಕೊಡಲಿದ್ದು, ಈ ಮೂಲಕ ಎರಡನೇ ಬಾರಿ ಕನ್ನಡ ಸಿನಿಮಾ ರಂಗಕ್ಕೆ ಬರಲಿದ್ದಾರೆ.
Post a comment
Log in to write reviews