ರಾಜಕೀಯ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತಂಡ ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ನಾವು ಕಾನೂನು ಪಾಲಕರು. ತಪ್ಪಿತಸ್ಥರನ್ನು ಯಾವುದೇ ರೀತಿಯಲ್ಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಯಾರು ಎಂದು ಗೊತ್ತಾದರೆ ಅವರೆಲ್ಲರ ವಿರುದ್ದವೂ ಕಾನೂನು ಕ್ರಮ ತಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
Post a comment
Log in to write reviews