Samayanews.

Samayanews.

2024-12-24 12:09:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ಷಯ ತೃತೀಯದಂದು ಬಾಲ್ಯ ವಿವಾಹ ನಡೆಯದಂತೆ ಸೂಚನೆ

ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗುತ್ತಿದೆ. ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ.

ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು.

ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.

img
Author

Post a comment

No Reviews