ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತ್ ಸಿಬ್ಬಂಧಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಕೆಲಸ ಮಾಡುವ ಸ್ಥಳ ದೇವಸ್ಥಾನದಂತೆ ಎಂಬ ನಂಬಿಕೆಯಿದ್ದರೂ ಇಲ್ಲಿನ ಸಿಬ್ಬಂದಿ ಮಾತ್ರ ತಾವು ಕೆಲಸ ಮಾಡುವ ಗ್ರಾಮ ಪಂಚಾಯತಿ ಸಿಬ್ಬಂದಿ ಮಾತ್ರ ಕಾಮಚೇಷ್ಟೆ ಕುಟೀರ ಮಾಡಿಕೊಂಡಿದ್ದಾರೆ. ಪಂಚಾಯಿತಿ ಕಾರ್ಯಾಲಯದಲ್ಲಿಯೇ ಖುಲ್ಲಂ ಖುಲ್ಲಾ ಕಿಸ್ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರಿಕುಳದ ಕೇಸ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ರಾಮಸಾಗರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಫೋಟೋಗಳು ಸಾಮಾಜಿಕ ಜಾಲ ತಾಣಗಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಹಿಳಾ ಸಿಬ್ಬಂದಿ ನನ್ನ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ ಎಂದು ದೂರು ನೀಡಿದ್ದಾರೆ. ಮತ್ತೊಂದೆಡೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣಗೆ ಎಚ್ಚರಿಕೆ ನೀಡಿದ್ದಾರೆ.
Tags:
- India News
- Kannada News
- gram panchayat
- gram panchayat syllabus
- west bengal gram panchayat recruitment 2024
- gram panchayat pdo
- wb panchayat syllabus 2024
- wb panchayat secretary syllabus 2024
- wb gram panchayat karmee
- wb gram panchayat syllabus 2024
- panchayat recruitment 2024
- wb gram panchayat recruitment
- wb panchayat recruitment 2022
- west bengal panchayat eligibility 2024
- panchayat best scene
- panchayati raj
- panchayat season 2
- panchayat raj
- wb panchayat recruitment notification 2024
Post a comment
Log in to write reviews