Samayanews.

Samayanews.

2024-12-24 12:48:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್‌ಘಾಟ್‌ನಲ್ಲಿ ಗಾಂಧಿಜೀಗೆ ಪುಷ್ಟ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ : ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ಅಧಿಕಾರಿಗಳು, ನಾಯಕರು ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
 

img
Author

Post a comment

No Reviews