ಬೆಂಗಳೂರು: ಇನ್ನು ಮುಂದೆ ನಾನು ಸರ್ಕಾರಿ ನಿವಾಸದಲ್ಲೇ ಸಾರ್ವಜನಿಕರನ್ನು ಭೇಟಿಯಾಗುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಮಾರಪಾರ್ಕ್ ಪೂರ್ವದಲ್ಲಿರುವ ಸರ್ಕಾರಿ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
ಸದಾಶಿವನಗರದಲ್ಲಿರುವ ಖಾಸಗಿ ನಿವಾಸದಲ್ಲಿ ಇನ್ನು ಮುಂದೆ ಯಾರನ್ನೂ ಭೇಟಿ ಮಾಡುವುದಿಲ್ಲ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು ಎಂದು ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
Post a comment
Log in to write reviews