Samayanews.

Samayanews.

2024-12-24 12:53:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪುತ್ರಿಯ ಜೊತೆಗೆ ಪುನೀತ್ ಸಮಾಧಿಗೆ ಪೂಜೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಬೆಂಗಳೂರು : ಪುನೀತ್ ರಾಜ್​ಕುಮಾರ್ ನಿಧನ ಹೊಂದಿ ಇಂದಿಗೆ ಮೂರು ತುಂಬಿದೆ ಅಪ್ಪು ಪುಣ್ಯಸ್ಮರಣೆಯನ್ನು ಭಕ್ತಿ-ಭಾವಗಳಿಂದ ಕಂಠೀರವ ಸ್ಟುಡಿಯೋನಲ್ಲಿ  ಆಚರಣೆ ಮಾಡಲಾಗುತ್ತಿದೆ.

ಅಪ್ಪು ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿದೆ. ಬಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ದೊಡ್ಮನೆ ಕುಟುಂಬ ಸದಸ್ಯರು ಆಗಮಿಸಿ ಇಂದು ಅಪ್ಪು ಸಮಾಧಿಗೆ ಪೂಜೆ ನೆರವೇರಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್ ಕುಟುಂಬ, ಪುನೀತ್​ರ ಪತ್ನಿ ಅಶ್ವಿನಿ ಮತ್ತು ಕಿರಿ ಮಗಳೊಟ್ಟಿಗೆ ಆಗಮಿಸಿ ಪೂಜೆ ನೆರವೇರಿಸಿದ್ದಾರೆ. ಯಾವುದೇ ಆಡಂಭರ ಇಲ್ಲದೆ ಸರಳವಾಗಿ ಪೂಜೆ ಮಾಡಿ ಕೈ ಮುಗಿದ್ದಾರೆ ಅಪ್ಪು ಕುಂಟುಬ.

img
Author

Post a comment

No Reviews