ಏಪ್ರಿಲ್ 5 ರಂದು ನಡೆದ ಚೆನ್ನೈ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡ ಭರ್ಜರಿ ಗೆಲುವನ್ನು ದಾಖಲಿಸಿದೆ. ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇತ್ತ ಬ್ಯಾಟಿಂಗ್ ಆರಂಭಿಸಿದ ಚೆನೈ ಸೂಪರ್ ಕಿಂಗ್ಸ್ ನಿಗದಿತ 20 ಒವರ್ ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿತು.
ಈ ಸಾಧಾರಣ ಗುರಿ ಬೆನ್ನತ್ತಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 139 ರನ್ ಗಲಿಸಲಾಷ್ಟೇ ಶಕ್ತ ವಾಯಿತು. ಇದರ ಮೂಲಕ ಪಂದ್ಯದಲ್ಲಿ ಸೋಲನ್ನನುಭವಿಸಿತು.
Post a comment
Log in to write reviews