ಮೊನ್ನೆ ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಕಿಚ್ಚು ಹಚ್ಚಿಸಿತ್ತು.
ಇದರ ಬೆನ್ನಲ್ಲೇ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಆರೋಪ ಬೆಳಕಿಗೆ ಬಂದಿದೆ.
ಘಟನೆ ಬಳಿಕ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ಸದ್ದಾಂ ಹುಸೇನ್ ನನ್ನು ಎನ್ಕೌಂಟರ್ ಮಾಡುವಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ.
ಮಗಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಗರ್ಭಿಣಿ ಇರುವುದು ತಿಳಿದುಬಂದಿದೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತೆಗೆ ಚಿಕಿತ್ಸೆ ಮುಂದುವರೆದಿದೆ.
Tags:
- minor girl rape
- minor girl
- delhi minor rape
- minor girl raped
- delhi minor girl rape
- minor girl rape in delhi
- minor rape
- rape
- minor raped in delhi
- minor raped
- girl raped in delhi
- minor girl rape case
- delhi girl rape
- rape with minor girl
- minor girl rape verdict
- minor girl’s rape
- delhi minor girl rape case
- delhi girl rape case
- minor girl raped in india
- minor girl rape in puducherry
Post a comment
Log in to write reviews