Samayanews.

Samayanews.

2024-12-23 11:50:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೇಣುಕಾಸ್ವಾಮಿ ಕೇಸ್- ಇಂದು 2 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪ್ರದೂಷ್ ಮತ್ತು ಜಗದೀಶ್ ಸಲ್ಲಿಸಿರುವ ಜಾಮೀನು ಅರ್ಜಿ ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.  57 ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದ್ದು, ಎ6 ಆರೋಪಿ ಜಗದೀಶ್ ಪರವಾಗಿ ರಂಗನಾಥ್ ರೆಡ್ಡಿ ವಾದ ಮಾಡಲಿದ್ದರೆ, ಎ 14 ಆರೋಪಿ ಪ್ರದೂಷ್ ಪರವಾಗಿ ವಕೀಲ ಪರಶುರಾಮ್ ವಾದಿಸಲಿದ್ದಾರೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳಿಸಿದ್ದಾನೆಂಬ ಆರೋಪದ ಮೇಲೆ ರೇಣುಕಾಸ್ವಾಮಿಯನ್ನು ದರ್ಶನ್ ಮತ್ತು ಗ್ಯಾಂಗ್ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಂದಿರುವ ಆರೋಪ ಎದುರಿಸುತ್ತಿದೆ.

img
Author

Post a comment

No Reviews